Bible Versions
Bible Books

Revelation 7:6 (HCSB) Holman Christian Standard Bible

Versions

KNV   ಅಷೇರನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆ ರಡು ಸಾವಿರ, ನೆಫ್ತಲೀಮನ ಗೋತ್ರದವರಲ್ಲಿ ಮುದ್ರಿಸ ಲ್ಪಟ್ಟವರು ಹನ್ನೆರಡು ಸಾವಿರ, ಮನಸ್ಸೆಯ ಗೋತ್ರದವ ರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ.
ERVKN   ಆಶೇರನ ಕುಲದಿಂದ 12,000 ನಫ್ತಾಲಿಯ ಕುಲದಿಂದ 12,000 ಮನಸ್ಸೆಯ ಕುಲದಿಂದ 12,000
IRVKN   ಅಷೇರನ ಕುಲದವರಲ್ಲಿ ಹನ್ನೆರಡು ಸಾವಿರ, ನಫ್ತಾಲಿಯ ಕುಲದವರಲ್ಲಿ ಹನ್ನೆರಡು ಸಾವಿರ, ಮನಸ್ಸೆಯ ಕುಲದವರಲ್ಲಿ ಹನ್ನೆರಡು ಸಾವಿರ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us