Versions
KNV ಆದದರಿಂದ ಬೇರೊಬ್ಬನಿಗೆ ಬೋಧಿಸುವ ನೀನು ನಿನಗೆ ನೀನೇ ಬೋಧಿಸಿಕೊಳ್ಳುವದಿಲ್ಲವೋ? ಕದಿಯ ಬೇಡವೆಂದು ಬೇರೊಬ್ಬನಿಗೆ ಸಾರುವ ನೀನು ಕದಿಯು ತ್ತೀಯೋ?
ERVKN ನೀನು ಬೇರೆಯವರಿಗೆ ಉಪದೇಶಿಸುವೆ. ಹೀಗಿರಲು ನೀನು ನಿನಗೇ ಉಪದೇಶ ಮಾಡಿಕೊಳ್ಳಬಾರದೇಕೆ? ಕದಿಯಬಾರದೆಂದು ನೀನು ಜನರಿಗೆ ಹೇಳುವೆ, ಆದರೆ ನೀನೇ ಕದಿಯುವೆ.
IRVKN § ಮತ್ತಾ 23:3-28; 15:1-9 ಮತ್ತೊಬ್ಬನಿಗೆ ಉಪದೇಶ ಮಾಡುವ ನಿನಗೆ ನೀನೇ ಉಪದೇಶಮಾಡಿಕೊಳ್ಳದೆ ಇದ್ದೀಯೋ? ಕದಿಯಬಾರದೆಂದು ಬೋಧಿಸುವ ನೀನೇ ಕಳ್ಳತನ ಮಾಡುತ್ತಿಯೇನು?