Bible Versions
Bible Books

Romans 8:19 (HCSB) Holman Christian Standard Bible

Versions

KNV   ದೇವಪುತ್ರರ ಪ್ರತ್ಯಕ್ಷತೆಯನ್ನು ಸೃಷ್ಟಿಯು ಲವಲವಿಕೆಯಿಂದ ಎದುರು ನೋಡುತ್ತಾ ಇದೆ.
ERVKN   ದೇವರು ತನ್ನ ಮಕ್ಕಳನ್ನು ಪ್ರತ್ಯಕ್ಷಪಡಿಸುವ ಕಾಲಕ್ಕಾಗಿ ದೇವರ ಸರ್ವಸೃಷ್ಟಿಯು ಉತ್ಸುಕತೆಯಿಂದ ಎದುರು ನೋಡುತ್ತಿದೆ. ಅದು ಸಂಭವಿಸಲೆಂದು ಇಡೀ ಜಗತ್ತೇ ಹಂಬಲಿಸುತ್ತಿದೆ.
IRVKN   1 ಪೇತ್ರ. 4:13; 5:1; 1 ಯೋಹಾ 3:2 ದೇವರ ಮಕ್ಕಳ ಮಹಿಮೆಯು ಯಾವಾಗ ಪ್ರತ್ಯಕ್ಷವಾದೀತೆಂದು ಸೃಷ್ಟಿಯು ಬಹು ಕಾತುರದಿಂದ ಎದುರು ನೋಡುತ್ತಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us