Bible Versions
Bible Books

Romans 8:35 (HCSB) Holman Christian Standard Bible

Versions

KNV   ಕ್ರಿಸ್ತನ ಪ್ರೀತಿಯಿಂದ ನಮ್ಮನ್ನು ಅಗಲಿಸುವವರು ಯಾರು? ಕಷ್ಟವೋ ಸಂಕಟವೋ ಹಿಂಸೆಯೋ ಬರಗಾಲವೋ ವಸ್ತ್ರವಿಲ್ಲದಿರುವದೋ ಗಂಡಾಂತರವೋ ಖಡ್ಗವೋ?
ERVKN   ಕ್ರಿಸ್ತನ ಪ್ರೀತಿಯಿಂದ ಯಾವುದು ನಮ್ಮನ್ನು ಬೇರ್ಪಡಿಸಬಲ್ಲದು? ಕಷ್ಟಸಂಕಟಗಳಾಗಲಿ ಇಕ್ಕಟ್ಟುಗಳಾಗಲಿ ಹಿಂಸೆಯಾಗಲಿ ಆಹಾರವಿಲ್ಲದಿರುವುದಾಗಲಿ ಬಟ್ಟೆಯಿಲ್ಲದಿರುವುದಾಗಲಿ ಅಪಾಯವಾಗಲಿ ಮರಣವಾಗಲಿ ನಮ್ಮನ್ನು ಕ್ರಿಸ್ತನ ಪ್ರೀತಿಯಿಂದ ಬೇರ್ಪಡಿಸಬಲ್ಲವೇ? ಇಲ್ಲ!
IRVKN   ಕ್ರಿಸ್ತನ ಪ್ರೀತಿಯಿಂದ ನಮ್ಮನ್ನು ಅಗಲಿಸುವವರು ಯಾರು? ಕಷ್ಟವೋ? ಸಂಕಟವೋ? ಹಿಂಸೆಯೋ? ಹಸಿವೋ? ವಸ್ತ್ರವಿಲ್ಲದಿರುವುದೋ? ಗಂಡಾಂತರವೋ? ಖಡ್ಗವೋ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us