Bible Versions
Bible Books

Ruth 3:18 (HCSB) Holman Christian Standard Bible

Versions

KNV   ಅದಕ್ಕೆ ಅವಳು ನನ್ನ ಮಗಳೇ, ಕಾರ್ಯ ಏನಾಗುವದೋ ಎಂದು ನೀನು ತಿಳಿಯುವ ವರೆಗೂ ಸುಮ್ಮನೆ ಇರು; ಯಾಕಂದರೆ ಮನುಷ್ಯನು ಹೊತ್ತು ಕಾರ್ಯವನ್ನು ತೀರಿಸುವ ವರೆಗೂ ವಿಶ್ರಾಂತಿಯಲ್ಲಿ ಇರನು ಅಂದಳು.
ERVKN   ನೊವೊಮಿಯು, “ನನ್ನ ಮಗಳೇ, ಕಾರ್ಯದ ಫಲಿತಾಂಶ ಗೊತ್ತಾಗುವವರೆಗೆ ತಾಳ್ಮೆಯಿಂದಿರು. ಹೊತ್ತು ಅದನ್ನು ಇತ್ಯರ್ಥಪಡಿಸುವವರೆಗೆ ಅವನಿಗೆ ಸಮಾಧಾನವಿರಲಾರದು” ಎಂದು ಹೇಳಿದಳು.
IRVKN   ಅತ್ತೆಯು “ನನ್ನ ಮಗಳೇ, ಕಾರ್ಯವು ಏನಾಗುವುದೆಂದು ಗೊತ್ತಾಗುವವರೆಗೂ ಸುಮ್ಮನಿರು; ವಿಷಯವನ್ನು ಇತ್ಯರ್ಥ ಮಾಡುವವರೆಗೂ ಅವನಿಗೆ ಸಮಾಧಾನವಿರಲಾರದು” ಎಂದು ಹೇಳಿದಳು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us