Versions
KNV ಯಾಕಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟು ಮಾಡುವ ದೇವರ ಕೃಪೆಯು ಪ್ರತ್ಯಕ್ಷವಾಯಿತು.
ERVKN ಎಲ್ಲರಿಗೂ ರಕ್ಷಣೆಯನ್ನು ಕೊಡುವ ದೇವರ ಕೃಪೆಯು ಪ್ರತ್ಯಕ್ಷವಾಗಿದೆ.
IRVKN ಏಕೆಂದರೆ † 1 ತಿಮೊ 2:4 ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟುಮಾಡುವ ದೇವರ ಕೃಪೆಯು ‡ ತೀತ 3:4 ಪ್ರತ್ಯಕ್ಷವಾಯಿತು;