Versions
KNV ಅದೇ ಪ್ರಕಾರ ವೃದ್ಧಸ್ತ್ರೀಯರು ನಡತೆಯಲ್ಲಿ ಪರಿಶುದ್ಧತೆಗೆ ತಕ್ಕ ಹಾಗೆ ಇರುವವರಾಗಿದ್ದು ಸುಳ್ಳಾಗಿ ದೂರುವವರೂ ಹೆಚ್ಚಾಗಿ ಮದ್ಯಪಾನ ಮಾಡುವವರೂ ಆಗಿರದೆ
ERVKN ಅಂತೆಯೇ ವೃದ್ಧ ಸ್ತ್ರೀಯರು ಸಭ್ಯರಾಗಿ ವರ್ತಿಸಬೇಕು. ಅವರು ಚಾಡಿ ಹೇಳಬಾರದು; ಮದ್ಯಾಸಕ್ತರಾಗಿರಬಾರದು. ಅವರು ಒಳ್ಳೆಯದನ್ನೇ ಉಪದೇಶಿಸಬೇಕು.
IRVKN ಹಾಗೆಯೇ, ವೃದ್ಧ ಸ್ತ್ರೀಯರು * 1 ತಿಮೊ. 3:11 ಚಾಡಿಹೇಳುವವರೂ † 1 ತಿಮೊ. 3:8; 5:2 ಮದ್ಯಕ್ಕೆ ಅಧೀನರಾಗಿರದೆ ‡ 1 ತಿಮೊ. 2:9 ದೇವಭಕ್ತೆಯರಿಗೆ ಯೋಗ್ಯವಾದ ನಡತೆಯುಳ್ಳವರೂ ಆಗಿರಬೇಕು.