Versions
KNV ಯಾರ ವಿಷಯವಾಗಿಯೂ ಕೆಟ್ಟ ಮಾತನ್ನಾಡದವರೂ ಜಗಳವಾಡದವರೂ ಆಗಿದ್ದು ಸಾಧು ಸ್ವಭಾವವುಳ್ಳವರಾಗಿ ಎಲ್ಲಾ ಮನುಷ್ಯರಿಗೆ ಪೂರ್ಣ ಸಾತ್ವಿಕತ್ವವನ್ನು ತೋರಿಸಬೇಕೆಂತಲೂ ಅವ ರಿಗೆ ಜ್ಞಾಪಕಮಾಡು.
ERVKN ಯಾರನ್ನೂ ದೂಷಿಸದೆ, ಯಾರೊಂದಿಗೂ ಜಗಳವಾಡದೆ ಮೃದುವಾಗಿ ಎಲ್ಲರೊಂದಿಗೆ ಸೌಜನ್ಯದಿಂದ ನಡೆದುಕೊಳ್ಳಿರಿ.
IRVKN ಯಾರನ್ನೂ ದೂಷಿಸದೆ, † 1 ತಿಮೊ 3:3 ಕುತರ್ಕ ಮಾಡದೆ ‡ 2 ತಿಮೊ 2:25 ಎಲ್ಲಾ ಜನರಿಗೂ ಪೂರ್ಣಸದ್ಗುಣವನ್ನು ತೋರಿಸುತ್ತಾ ಸಾತ್ವಿಕರಾಗಿರಬೇಕೆಂತಲೂ, ಅವರಿಗೆ ನೆನಪಿಸು.