Bible Versions
Bible Books

Titus 3:5 (HCSB) Holman Christian Standard Bible

Versions

KNV   ನಾವು ಮಾಡಿದ ನೀತಿಯ ಕ್ರಿಯೆ ಗಳಿಂದಲ್ಲ, ಆತನ ಕರುಣೆಯಿಂದಲೇ ಪುನರ್ಜನ್ಮದ ತೊಳೆಯುವಿಕೆಯಿಂದಲೂ ಪವಿತ್ರಾತ್ಮನು ನೂತನ ಸ್ವಭಾವವನ್ನುಂಟು ಮಾಡುವದರಿಂದಲೂ ಆತನು ನಮ್ಮನ್ನು ರಕ್ಷಿಸಿದನು.
ERVKN   ಆತನು ನಮ್ಮನ್ನು ರಕ್ಷಿಸಿದ್ದು ತನ್ನ ಕರುಣೆಯಿಂದಲೇ ಹೊರತು ನೀತಿವಂತರಾಗಲು ನಾವು ಮಾಡಿದ ಒಳ್ಳೆಯ ಕಾರ್ಯಗಳಿಂದಲ್ಲ. ಆತನು ನಮ್ಮನ್ನು ಸ್ನಾನದ ಮೂಲಕವಾಗಿಯೂ ಪವಿತ್ರಾತ್ಮನ ಮೂಲಕವಾಗಿಯೂ ಹೊಸಬರನ್ನಾಗಿ ಮಾಡಿ ರಕ್ಷಿಸಿದನು.
IRVKN   ರೋಮಾ 3:27 ನಾವು ಮಾಡಿದ ಪುಣ್ಯಕಾರ್ಯಗಳ ನಿಮಿತ್ತದಿಂದಲ್ಲ ಎಫೆ 5:27; ಯೋಹಾ 3:5; 1 ಕೊರಿ 6:11; 1 ಪೇತ್ರ 3:21; ಪುನರ್ಜನ್ಮವನ್ನು ಸೂಚಿಸುವ ದೀಕ್ಷಾಸ್ನಾನದ ಮೂಲಕವಾಗಿಯೂ, ಪವಿತ್ರಾತ್ಮನ § ರೋಮಾ 12:2 ನವೀಕರಣದ ಮೂಲಕವಾಗಿಯೂ ಆತನು * ಎಫೆ 2:4; 1 ಪೇತ್ರ 1:3 ತನ್ನ ಕರುಣೆಯಿಂದಲೇ ನಮ್ಮನ್ನು ರಕ್ಷಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us