Bible Versions
Bible Books

Titus 3:8 (HCSB) Holman Christian Standard Bible

Versions

KNV   ಇದು ನಂಬತಕ್ಕ ಮಾತಾ ಗಿದೆ. ದೇವರಲ್ಲಿ ನಂಬಿಕೆ ಇಟ್ಟಿರುವವರು ಸತ್ಕ್ರಿಯೆಗಳನ್ನು ಮಾಡುವದರಲ್ಲಿ ಜಾಗರೂಕರಾಗಿರುವಂತೆ ನೀನು ಮಾತುಗಳನ್ನು ಯಾವಾಗಲೂ ದೃಢವಾಗಿ ಹೇಳಬೇಕೆಂದು ಅಪೇಕ್ಷಿಸುತ್ತೇನೆ. ಇವು ಮನುಷ್ಯರಿಗೆ ಉತ್ತಮವೂ ಪ್ರಯೋಜನಕರವೂ ಆಗಿವೆ.
ERVKN   ಬೋಧನೆಯು ಸತ್ಯವಾದದ್ದು. ನೀನು ಜನರಿಗೆ ಸಂಗತಿಗಳನ್ನು ಒತ್ತಿಹೇಳಬೇಕೆಂದು ನಾನು ಅಪೇಕ್ಷಿಸುತ್ತೇನೆ. ಆಗ, ದೇವರಲ್ಲಿ ನಂಬಿಕೆ ಇಟ್ಟಿರುವವರು ಜಾಗರೂಕರಾಗಿದ್ದು ತಮ್ಮ ಜೀವನದಲ್ಲಿ ಒಳ್ಳೆಯ ಕಾರ್ಯಗಳನ್ನು ಮಾಡುವರು. ಇವು ಎಲ್ಲರಿಗೂ ಹಿತಕರವಾಗಿವೆ ಮತ್ತು ಪ್ರಯೋಜನಕರವಾಗಿವೆ.
IRVKN   * 1 ತಿಮೊ. 1:15 ಇದು ನಂಬತಕ್ಕ ಮಾತಾಗಿದೆ; ದೇವರಲ್ಲಿ ನಂಬಿಕೆ ಇಟ್ಟಿರುವವರು ಸತ್ಕ್ರಿಯೆಗಳನ್ನು ಮಾಡುವುದರಲ್ಲಿ ಜಾಗರೂಕರಾಗಿರುವಂತೆ ನೀನು ಎಲ್ಲಾ ಮಾತುಗಳನ್ನು ದೃಢವಾಗಿ ಹೇಳಬೇಕೆಂದು ಅಪೇಕ್ಷಿಸುತ್ತೇನೆ. ಅದು ಉತ್ತಮವೂ, ಮನುಷ್ಯರಿಗೆ ಪ್ರಯೋಜನಕಾರಿಯೂ ಆಗಿವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us