Bible Versions
Bible Books

Zechariah 11:5 (HCSB) Holman Christian Standard Bible

Versions

KNV   ಅವುಗಳನ್ನು ಸಂಪಾದಿಸಿದವರು ಅವುಗಳನ್ನು ಕೊಂದು ತಮ್ಮನ್ನು ನಿರಪರಾಧಿಗಳೆಂದೆಣಿಸುತ್ತಾರೆ; ಅವುಗಳನ್ನು ಮಾರುವ ವರು--ನಾನು ಐಶ್ವರ್ಯವಂತನಾದೆನು, ಕರ್ತನಿಗೆ ಸ್ತೋತ್ರ ಎಂದನ್ನುತ್ತಾರೆ; ಅವರ ಸ್ವಂತ ಕುರುಬರು ಅವುಗಳನ್ನು ಕನಿಕರಿಸುವದಿಲ್ಲ.
ERVKN   ಅವರ ನಾಯಕರುಗಳು ವರ್ತಕರಂತೆಯೂ ಧಣಿಗಳಂತೆಯೂ ಇರುವರು. ಧಣಿಗಳು ಕುರಿಗಳನ್ನು ಕೊಂದರೂ ಶಿಕ್ಷಿಸಲ್ಪಡುವುದಿಲ್ಲ. ವರ್ತಕರು ಕುರಿಗಳನ್ನು ಮಾರಿ, “ಓ, ನಾನೀಗ ಧನಿಕನಾಗಿದ್ದೇನೆ. ಯೆಹೋವನಿಗೆ ಸ್ತೋತ್ರವಾಗಲಿ’ ಎಂದು ಅನ್ನುವರು. ಕುರುಬರು ತಮ್ಮ ಕುರಿಗಳಿಗಾಗಿ ಚಿಂತಿಸುವುದಿಲ್ಲ.
IRVKN   ಕೊಂಡುಕೊಳ್ಳುವವರು ಅವುಗಳನ್ನು ಕೊಯ್ದರೂ ದೋಷಿಗಳೆಂದು ಎಣಿಸುವುದಿಲ್ಲ; ಮಾರುವವರು ಯೆಹೋವನಿಗೆ ಸ್ತೋತ್ರವಾಗಲಿ, ಧನವಂತರಾದೆವು ಅಂದುಕೊಳ್ಳುವರು. ಮಂದೆಯ ಕುರುಬರಾದರೂ ಅವುಗಳನ್ನು ಕರುಣಿಸುವುದಿಲ್ಲ.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us