Bible Versions
Bible Books

Zechariah 1:15 (HCSB) Holman Christian Standard Bible

Versions

KNV   ನಿಶ್ಚಿಂತೆ ಯುಳ್ಳವರಾಗಿರುವ ಅನ್ಯಜನಾಂಗದ ಮೇಲೆ ನಾನು ಬಹಳ ಕೋಪಿಸಿಕೊಂಡಿದ್ದೇನೆ. ನಾನು ಸ್ವಲ್ಪ ಕೋಪ ಮಾಡಿಕೊಂಡಾಗ ಅವರು ಸಂಕಟಕ್ಕೆ ಸಹಾಯಮಾಡಿ ದರು.
ERVKN   ತಾವು ಸುರಕ್ಷಿತರಾಗಿದ್ದೇವೆ ಎಂದು ನೆನಸುವ ಜನಾಂಗಗಳ ಮೇಲೆ ನಾನು ಕೋಪಗೊಳ್ಳುವೆನು. ನಾನು ಸ್ವಲ್ಪ ಕೋಪಗೊಂಡಿದ್ದರಿಂದ ನನ್ನ ಜನರನ್ನು ಶಿಕ್ಷಿಸಲು ಜನಾಂಗಗಳನ್ನು ಉಪಯೋಗಿಸಿಕೊಂಡೆನು. ಆದರೆ ಜನಾಂಗಗಳು ಅತಿಯಾಗಿ ಅವರನ್ನು ಹಾನಿಮಾಡಿದರು.”
IRVKN   ನೆಮ್ಮದಿಯಾಗಿರುವ ಜನಾಂಗಗಳ ಮೇಲೆ ನಾನು ಬಹಳ ಕೋಪಗೊಂಡಿದ್ದೇನೆ;
ನಾನು ಯೆರೂಸಲೇಮಿನ ಮೇಲೆ ಸ್ವಲ್ಪ ಮಾತ್ರ ಸಿಟ್ಟುಗೊಂಡು ಮಾಡಬೇಕೆಂದಿದ್ದ ಕೇಡಿಗಿಂತ ಅವರೇ ಹೆಚ್ಚಾಗಿ ಕೇಡಿಗೆ ಕೇಡು ಸೇರಿಸಿಕೊಂಡರು.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us