Bible Versions
Bible Books

Zechariah 1:9 (HCSB) Holman Christian Standard Bible

Versions

KNV   ಆಗ ನಾನು--ಓ ನನ್ನ ಒಡೆಯನೇ, ಇವೇನು ಅಂದೆನು. ಆಗ ನನ್ನ ಸಂಗಡ ಮಾತನಾಡಿದ ದೂತ ನು--ಇವೇನೆಂದು ನಿನಗೆ ತೋರಿಸುತ್ತೇನೆ ಅಂದೆನು.
ERVKN   ಆಗ ನಾನು, “ಸ್ವಾಮೀ, ಕುದುರೆಗಳು ಯಾಕೆ?” ಎಂದು ವಿಚಾರಿಸಿದೆನು. ಆಗ ನನ್ನೊಡನೆ ಮಾತಾಡುತ್ತಿದ್ದ ದೇವದೂತನು ಉತ್ತರಿಸುತ್ತಾ, ‘ಈ ಕುದುರೆಗಳು ಯಾತಕ್ಕಾಗಿ ಎಂದು ನಾನು ನಿನಗೆ ತೋರಿಸುತ್ತೇನೆ” ಅಂದನು.
IRVKN   ನನಗೆ ಕನಸಿನ ಅರ್ಥವನ್ನು ವಿವರಿಸುವ ದೇವದೂತನನ್ನು, ‘ಸ್ವಾಮಿ ಇವರು ಯಾರು?’ ” ಎಂದು ನಾನು ಕೇಳಲು ಆತನು ನನಗೆ, “ಇವರು ಇಂಥವರೆಂದು ನಿನಗೆ ತೋರಿಸುವೆನು” ಎಂಬುದಾಗಿ ಹೇಳಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us