Versions
KNV ಆಗ ಕರ್ತನ ದೂತನು ಸೈತಾನನಿಗೆ--ಸೈತಾನನೇ, ಕರ್ತನು ನಿನ್ನನ್ನು ಗದರಿಸಲಿ; ಹೌದು, ಯೆರೂಸಲೇಮನ್ನು ಆದುಕೊಂಡ ಕರ್ತನು ನಿನ್ನನ್ನು ಗದರಿಸಲಿ; ಅದು ಬೆಂಕಿಯೊಳಗಿಂದ ಎಳೆದ ಕೊಳ್ಳೆಯಾಗಿದೆಯಲ್ಲವೋ ಅಂದನು.
ERVKN ಆಗ ಯೆಹೋವನ ದೂತನು ಹೇಳಿದ್ದೇನೆಂದೆರೆ, “ಯೆಹೋವನು ನಿನ್ನನ್ನು ಖಂಡಿಸಲಿ ಮತ್ತು ಟೀಕೆ ಮಾಡಲಿ. ಯೆಹೋವನು ತನ್ನ ವಿಶೇಷ ನಗರವನ್ನಾಗಿ ಜೆರುಸಲೇಮನ್ನು ಆರಿಸಿಕೊಂಡಿದ್ದಾನೆ. ಆ ನಗರವನ್ನು ಆತನೇ ಕಾಪಾಡಿದನು. ಬೆಂಕಿಯಿಂದ ಎಳೆದುತೆಗೆದ ಕೊಳ್ಳಿಯಂತೆ ಆತನು ಅದನ್ನು ಕಾಪಾಡಿದನು.”
IRVKN * ಯೂದ 1:9 ನೋಡಿರಿ. ಆಗ ಯೆಹೋವನ ದೂತನು ಸೈತಾನನಿಗೆ, “ಯೆಹೋವನು ನಿನ್ನನ್ನು ಖಂಡಿಸಲಿ! ಹೌದು, ಯೆರೂಸಲೇಮನ್ನು ಆರಿಸಿಕೊಂಡಿರುವ ಯೆಹೋವನು ನಿನ್ನನ್ನು ಖಂಡಿಸಲಿ! ಅದು ಉರಿಯುವ ಬೆಂಕಿಯಿಂದ ಎಳೆದ ಕೊಳ್ಳಿಯಾಗಿದೆಯಲ್ಲಾ?” ಎಂದು ಹೇಳಿದನು.