Bible Versions
Bible Books

Zechariah 4:10 (HCSB) Holman Christian Standard Bible

Versions

KNV   ಸಣ್ಣ ಕಾರ್ಯಗಳ ದಿನವನ್ನು ತಿರಸ್ಕರಿಸಿದವನ್ಯಾರು? ಏಳು ಅಂದರೆ ಭೂಮಿಯಲ್ಲೆಲ್ಲಾ ಅತ್ತಿತ್ತ ಓಡಾಡುವ ಕರ್ತನ ಕಣ್ಣುಗಳು ನೂಲು ಗುಂಡನ್ನು ಜೆರುಬ್ಬಾಬೆಲನ ಕೈಯಲ್ಲಿ ನೋಡುವಾಗ ಸಂತೋಷಪಡುತ್ತವೆ.
ERVKN   ಒಂದು ಸಣ್ಣ ರೀತಿಯ ಪ್ರಾರಂಭಕ್ಕೆ ಜನರು ನಾಚುವುದಿಲ್ಲ. ಜೆರುಬ್ಬಾಬೆಲನು ನೂಲುಗುಂಡು ಹಿಡಿದುಕೊಂಡು ಸಂಪೂರ್ಣವಾದ ಆಲಯವನ್ನು ಅಳತೆ ಮಾಡುವಾಗ ಜನರು ಅತಿಯಾಗಿ ಸಂತೋಷಿಸುವರು. ಈಗ ಕಲ್ಲಿನ ಏಳು ಬದಿಗಳು ಯೆಹೋವನ ಕಣ್ಣುಗಳು ಎಲ್ಲಾ ದಿಕ್ಕುಗಳನ್ನು ನೋಡುತ್ತಿರುವುದನ್ನು ಸೂಚಿಸುತ್ತವೆ. ಅವು ಭೂಲೋಕದಲ್ಲಿರುವ ಎಲ್ಲಾ ಸಂಗತಿಗಳನ್ನು ನೋಡುತ್ತಿವೆ.”
IRVKN   ಆಗ ದೂತನು “ಈ ದೀಪಗಳಿಂದ ಸೂಚಿತವಾದ ಯೆಹೋವನ ಏಳು ಕಣ್ಣುಗಳು ಭೂಲೋಕದ ಎಲ್ಲಾ ಕಡೆಗಳಲ್ಲಿಯೂ ಪ್ರಸರಿಸುತ್ತಾ ತೂಕದ ಗುಂಡು ಜೆರುಬ್ಬಾಬೆಲನ ಕೈಯಲ್ಲಿರುವುದನ್ನು ಸಂತೋಷದಿಂದ ನೋಡುತ್ತೇವೆ. ಹೀಗಿರುವಲ್ಲಿ ಅಲ್ಪ ಕಾರ್ಯಗಳ ದಿನವನ್ನು ಯಾರು ತಿರಸ್ಕರಿಸಿದವರು ಯಾರು?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us