Versions
KNV ಅದರ ತಲೆಯ ಮೇಲಿರುವ ಏಳು ದೀಪಗಳಿಗೆ ಏಳು ಕೊಳವೆಗಳುಂಟು, ಅದರ ಬಳಿಯಲ್ಲಿ ಎರಡು ಇಪ್ಪೇಮರಗಳು, ಪಾತ್ರೆಯ ಬಲಗಡೆಯಲ್ಲಿ ಒಂದೂ ಪಾತ್ರೆಯ ಎಡಗಡೆಯಲ್ಲಿ ಒಂದೂ ಉಂಟು ಅಂದೆನು.
ERVKN ಆ ಬೋಗುಣಿಯ ಬಳಿಯಲ್ಲಿ ಎರಡು ಆಲೀವ್ ಮರಗಳಿದ್ದವು. ಒಂದು ಬಲಬದಿಯಲ್ಲಿಯೂ ಇನ್ನೊಂದು ಎಡ ಬದಿಯಲ್ಲಿಯೂ ಇತ್ತು. ಈ ಮರಗಳು ದೀಪಗಳಿಗೆ ಬೇಕಾದ ಎಣ್ಣೆಯನ್ನು ತಯಾರು ಮಾಡುತ್ತಿದ್ದವು.”
IRVKN ಆ ಪಾತ್ರೆಯ ಬಲಗಡೆಯಲ್ಲಿ ಒಂದು ಎಣ್ಣೆಯ ಮರ, ಎಡಗಡೆಯಲ್ಲಿ ಒಂದು ಎಣ್ಣೆಯ ಮರ, ಮತ್ತು ಎರಡು ಮರಗಳು ಅದರ ಪಕ್ಕಗಳಲ್ಲಿ ಇದೆ” ಎಂದು ಹೇಳಿದೆನು.