Bible Versions
Bible Books

Zechariah 4:7 (HCSB) Holman Christian Standard Bible

Versions

KNV   ಮಹಾ ಬೆಟ್ಟವೇ, ನೀನ್ಯಾರು? ಜೆರುಬ್ಬಾಬೆಲನ ಮುಂದೆ ಬೈಲಾಗುವಿ; ಅದಕ್ಕೆ--ಕೃಪೆಯೇ, ಕೃಪೆಯೇ ಎಂದು ಅರ್ಭಟಗಳ ಸಂಗಡ ಮುಖ್ಯ ಕಲ್ಲನ್ನು ಅವನು ಹೊರಗೆ ತರುವನು.
ERVKN   ಉನ್ನತವಾದ ಶಿಖರವು ಜೆರುಬ್ಬಾಬೆಲನಿಗೆ ಸಮತಟ್ಟಾದ ನೆಲದಂತಿರುವುದು. ಅವನು ಆಲಯವನ್ನು ಕಟ್ಟುವನು. ಅದರ ಅತಿ ವಿಶೇಷವಾದ ಕಲ್ಲನ್ನಿಟ್ಟ ಬಳಿಕ ಜನರೆಲ್ಲರೂ ‘ಬಹಳ ಚಂದ, ಬಹಳ ಚಂದ’ ಎಂದು ಆರ್ಭಟಿಸುವರು.”
IRVKN   ದೊಡ್ಡ ಬೆಟ್ಟವೇ, “ನೀನು ಯಾರು? ಜೆರುಬ್ಬಾಬೆಲನ ಮುಂದೆ ನೆಲಸಮವಾಗುವಿ; ಅವನು ಕಲಶದ ಕಲ್ಲನ್ನು ಕೋಲಾಹಲದೊಡನೆ ಮೆರವಣಿಗೆ ಮಾಡುವನು; ಇದರ ಮೇಲೆ ದೇವರ ದಯೆಯಿರಲಿ * ದಯೆಯಿರಲಿ ಸುಂದರ. ಎಂಬ ಜನಘೋಷವಾಗುವುದು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us