Versions
KNV ಜೆರುಬ್ಬಾಬೆಲನ ಕೈಗಳು ಈ ಮನೆಯ ಅಸ್ತಿವಾರವನ್ನು ಹಾಕಿವೆ, ಅವನ ಕೈಗಳು ಸಹ ಅದನ್ನು ಪೂರೈಸುವವು; ಸೈನ್ಯಗಳ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆಂದು ತಿಳಿಯುವಿರಿ.
ERVKN “ಜೆರುಬ್ಬಾಬೆಲನು ನನ್ನ ಆಲಯದ ಅಸ್ತಿವಾರವನ್ನು ಹಾಕುವನು. ಜೆರುಬ್ಬಾಬೆಲನು ಆಲಯವನ್ನು ಕಟ್ಟಿ ಮುಗಿಸುವನು. ಆಗ ನೀವು ಸರ್ವಶಕ್ತನಾದ ಯೆಹೋವನು ನಿಮ್ಮ ಬಳಿಗೆ ನನ್ನನ್ನು ಕಳುಹಿಸಿದ್ದಾನೆಂದು ತಿಳಿಯುವಿರಿ.
IRVKN “ಜೆರುಬ್ಬಾಬೆಲನ ಕೈಗಳು ಈ ಆಲಯದ ಅಸ್ತಿವಾರವನ್ನು ಹಾಕಿವೆ. ಆ ಕೈಗಳೇ ಇದನ್ನು ಪೂರೈಸುವವು. ಆಗ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದವನು ಸೇನಾಧೀಶ್ವರನಾದ ಯೆಹೋವನೇ” ಎಂದು ನನಗೆ ಗೊತ್ತಾಗುವುದು. PEPS