Bible Versions
Bible Books

Zephaniah 1:1 (HCSB) Holman Christian Standard Bible

Versions

KNV   ಯೆಹೂದದ ಅರಸನಾದ ಅಮೋನನ ಮಗನಾದ ಯೋಷೀಯನ ದಿವಸಗಳಲ್ಲಿ ಹಿಜ್ಕೀಯನ ಮಗನಾದ ಅಮರ್ಯನ ಮಗನಾದ ಗೆದಲೀಯನ ಮಗನಾದ ಕೂಶೀಯನ ಮಗನಾದ ಚೆಫನ್ಯನಿಗೆ ಉಂಟಾದ ಕರ್ತನ ದೈವೋಕ್ತಿ
ERVKN   ಚೆಫನ್ಯನಿಗೆ ಯೆಹೋವನು ಕೊಟ್ಟ ಸಂದೇಶ. ಆಮೋನನ ಮಗನಾದ ಯೋಷೀಯನು ಯೆಹೂದ ಪ್ರಾಂತ್ಯದ ಅರಸನಾಗಿದ್ದಾಗ ಸಂದೇಶವು ಅವನಿಗೆ ದೊರಕಿತು. ಚೆಫನ್ಯನು ಕೂಷನ ಮಗನು; ಕೂಷನು ಗೆದಲ್ಯನ ಮಗನು; ಗೆದಲ್ಯನು ಅಮರ್ಯನ ಮಗನು; ಅಮರ್ಯನು ಹಿಜ್ಕೀಯನ ಮಗನು.
IRVKN   ಆಮೋನನ ಮಗನೂ, ಯೆಹೂದದ ಅರಸನಾದ ಯೋಷೀಯನ ಕಾಲದಲ್ಲಿ ಕೂಷಿಯನ ಮಗನೂ, ಗೆದಲ್ಯನ ಮೊಮ್ಮಗನೂ, ಹಿಜ್ಕೀಯನಿಗೆ ಹುಟ್ಟಿದ ಅಮರ್ಯನ ಮರಿಮಗನೂ ಆದ ಚೆಫನ್ಯನಿಗೆ ಯೆಹೋವನು ದಯಪಾಲಿಸಿದ ವಾಕ್ಯ. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us