Bible Versions
Bible Books

1 Chronicles 29:8 (ISAIAH_14_1)

Versions

KNV   ಇದಲ್ಲದೆ ಯಾರ ಬಳಿಯಲ್ಲಿ ಅಮೂಲ್ಯ ರತ್ನಗಳು ಇದ್ದವೋ ಅವರು ಗೇರ್ಷೋನ್ಯನಾದ ಯೆಹೀಯೇಲನ ಕೈಯಿಂದ ಅವು ಗಳನ್ನು ಕರ್ತನ ಮನೆಯ ಬೊಕ್ಕಸಕ್ಕೆ ಕೊಟ್ಟರು.
ERVKN   ಯಾರ ಬಳಿಯಲ್ಲಿ ಬೆಲೆಬಾಳುವ ರತ್ನಗಳಿದ್ದವೋ ಅವುಗಳನ್ನು ದೇವರ ಆಲಯಕ್ಕಾಗಿ ಸಮರ್ಪಿಸಿದರು. ಗೇರ್ಷೋನ್ ಸಂತತಿಯವನಾದ ಯೆಹೀಯೇಲನು ಅವುಗಳನ್ನು ತನ್ನ ವಶಕ್ಕೆ ತೆಗೆದುಕೊಂಡನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us