Bible Versions
Bible Books

1 Peter 3:14 (ISAIAH_14_1)

Versions

KNV   ನೀವು ನೀತಿಯ ನಿಮಿತ್ತವೇ ಬಾಧೆಪಟ್ಟರೆ ಸಂತೋಷವುಳ್ಳವರು. ಅವರ ಬೆದರಿಸುವಿಕೆಗೆ ಹೆದರಬೇಡಿರಿ ಮತ್ತು ಕಳವಳ ಪಡಬೇಡಿರಿ.
ERVKN   ಆದರೆ ಯೋಗ್ಯವಾದುದನ್ನು ಮಾಡುವಾಗ ನೀವು ಸಂಕಟ ಪಡಬೇಕಾಗಬಹುದು. ಆದರೆ “ನಿಮ್ಮನ್ನು ಸಂಕಟಕ್ಕೆ ಒಳಪಡಿಸುವ ಜನರಿಗೆ ಹೆದರಬೇಡಿರಿ ಮತ್ತು ಚಿಂತಿಸಬೇಡಿರಿ.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us