Versions
KNV ಹೀಗೆಯೇ ಯೋನಾತಾನನು ದಾವೀದನ ಮನೆಯ ಸಂಗಡ ಒಡಂಬಡಿಕೆಯನ್ನು ಮಾಡಿಕೊಂಡು ದಾವೀದನ ಶತ್ರುಗಳಿಂದ ಕರ್ತನು ಅವಶ್ಯವಾಗಿ ಕೇಳಲಿ ಅಂದನು.
ERVKN ಒಂದುವೇಳೆ ಆ ಸಮಯದಲ್ಲಿ ಯೋನಾತಾನನ ಕುಟುಂಬವು ದಾವೀದನಿಂದ ಅಗಲಿ ಹೋಗಬೇಕಿದ್ದರೆ ಅಗಲಿ ಹೋಗಲಿ. ದಾವೀದನ ಶತ್ರುಗಳನ್ನು ಯೆಹೋವನು ದಂಡಿಸಲಿ” ಎಂದು ಹೇಳಿದನು.