Bible Versions
Bible Books

1 Samuel 20:2 (ISAIAH_14_1)

Versions

KNV   ಅವನು ಇವನಿಗೆ--ಅದು ಆಗಬಾರದು; ನೀನು ಸಾಯುವದಿಲ್ಲ; ಇಗೋ, ನನ್ನ ತಂದೆಯು ನನಗೆ ತಿಳಿಸದೆ ಯಾವ ಚಿಕ್ಕ ಕಾರ್ಯವನ್ನಾದರೂ ದೊಡ್ಡ ಕಾರ್ಯವನ್ನಾದರೂ ಮಾಡುವದಿಲ್ಲ. ಕಾರ್ಯವನ್ನು ಯಾಕೆ ನನ್ನ ತಂದೆಯು ನನಗೆ ಬಚ್ಚಿಟ್ಟನು? ಹಾಗೆ ಆಗದು ಅಂದನು.
ERVKN   ಯೋನಾತಾನನು, “ಎಂದಿಗೂ ಇಲ್ಲ. ನನ್ನ ತಂದೆಯು ನಿನ್ನನ್ನು ಕೊಲ್ಲಲು ಪ್ರಯತ್ನಿಸುತ್ತಿಲ್ಲ! ನನ್ನ ತಂದೆಯು ನನಗೆ ತಿಳಿಸದೆ ಏನನ್ನೂ ಮಾಡುವುದಿಲ್ಲ. ಅದು ಬಹು ಮುಖ್ಯವಾದದ್ದೇ ಆಗಿರಲಿ ಇಲ್ಲವೆ ಮುಖ್ಯವಾಗಿಲ್ಲದ್ದೇ ಆಗಿರಲಿ, ನನ್ನ ತಂದೆಯು ನನಗೆ ತಿಳಿಸೇ ತಿಳಿಸುತ್ತಾನೆ. ನನ್ನ ತಂದೆಯು ನಿನ್ನನ್ನು ಕೊಲ್ಲಬೇಕೆಂದಿದ್ದರೆ ನಾನು ನಿನಗೆ ತಿಳಿಸುತ್ತಿರಲಿಲ್ಲವೇ?” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us