Versions
KNV ಅರಸನು ಎಂದಿನಂತೆ ಗೋಡೆಯ ಬಳಿಯಲ್ಲಿ ಇರುವ ತನ್ನ ಆಸನದ ಮೇಲೆ ಕುಳಿತಾಗ ಯೋನಾತಾನನು ಎದ್ದನು; ಆದರೆ ಅಬ್ನೇರನು ಸೌಲನ ಬಳಿಯಲ್ಲಿ ಕುಳಿತನು.
ERVKN ರಾಜನು ತಾನು ಯಾವಾಗಲೂ ಕುಳಿತುಕೊಳ್ಳುವಂತೆ ಗೋಡೆಯ ಸಮೀಪದಲ್ಲಿ ಕುಳಿತುಕೊಂಡನು. ಯೋನಾತಾನನು ಸೌಲನ ಎದುರಾಗಿ ಕುಳಿತುಕೊಂಡನು. ಸೌಲನ ಪಕ್ಕದಲ್ಲಿ ಅಬ್ನೇರನು ಕುಳಿತುಕೊಂಡನು. ಆದರೆ ದಾವೀದನ ಸ್ಥಳವು ಖಾಲಿಯಾಗಿತ್ತು.