Bible Versions
Bible Books

1 Samuel 20:29 (ISAIAH_14_1)

Versions

KNV   ನನಗೆ ಅವನು--ದಯಮಾಡಿ ನನಗೆ ಅಪ್ಪಣೆಕೊಡು; ಯಾಕಂದರೆ ಊರೊಳಗೆ ನಮ್ಮ ಕುಟುಂಬದವರು ಯಜ್ಞ ಮಾಡುತ್ತಾರೆ; ನನ್ನ ಸಹೋ ದರನು ನನ್ನನ್ನು ಬರಲು ಹೇಳಿ ಕಳುಹಿಸಿದನು. ಈಗ ನಿನ್ನ ದೃಷ್ಟಿಯಲ್ಲಿ ನನಗೆ ದಯೆದೊರಕಿದರೆ ನಾನು ನನ್ನ ಸಹೋದರರನ್ನು ನೋಡುವದಕ್ಕೆ ಹೋಗುತ್ತೇನೆ ಅಂದನು. ಆದದರಿಂದ ಅವನು ಅರಸನ ಮೇಜಿಗೆ ಬರಲಿಲ್ಲ ಅಂದನು.
ERVKN   ‘ನಮ್ಮ ಗೋತ್ರದವರು ಬೇತ್ಲೆಹೇಮಿನಲ್ಲಿ ಯಜ್ಞವನ್ನು ಅರ್ಪಿಸುತ್ತಿರುವುದರಿಂದ ನನ್ನ ಸಹೋದರರು ನನಗೂ ಬರಬೇಕೆಂದು ಕೇಳಿಕೊಂಡಿದ್ದಾರೆ. ನೀನು ನನ್ನ ಗೆಳೆಯನಾಗಿರುವುದಾದರೆ ನನ್ನ ಸೋದರರನ್ನು ನೋಡಿಕೊಂಡು ಬರಲು ದಯವಿಟ್ಟು ನನಗೆ ಅವಕಾಶಕೊಡು ಎಂದು ಹೇಳಿದನು.’ ಆದ್ದರಿಂದಲೇ ದಾವೀದನು ರಾಜನ ಊಟದ ಮೇಜಿಗೆ ಬಂದಿಲ್ಲ” ಎಂದು ಉತ್ತರಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us