Bible Versions
Bible Books

1 Samuel 20:5 (ISAIAH_14_1)

Versions

KNV   ದಾವೀ ದನು ಯೋನಾತಾನನಿಗೆ--ಇಗೋ, ನಾಳೆ ಅಮಾ ವಾಸ್ಯೆ; ಆದದರಿಂದ ನಾನು ಅರಸನ ಸಂಗಡ ಪಂಕ್ತಿ ಯಲ್ಲಿ ಊಟ ಮಾಡಲೇಬೇಕಾಗಿರುವದು. ನಾನು ಮೂರನೇ ದಿವಸದ ಸಾಯಂಕಾಲದ ವರೆಗೆ ಹೊಲ ದಲ್ಲಿ ಬಚ್ಚಿಟ್ಟುಕೊಂಡಿರಲು ನನ್ನನ್ನು ಹೋಗಗೊಡಿಸು.
ERVKN   ಆಗ ದಾವೀದನು, “ನಾಳೆ ಅಮಾವಾಸ್ಯೆ ಹಬ್ಬ, ನಾನು ರಾಜನ ಜೊತೆಯಲ್ಲಿ ಊಟಮಾಡಬೇಕಾಗಿದೆ. ಆದರೆ ನಾನು ಈಗಲೇ ಹೋಗಿ ಸಂಜೆಯ ವರೆಗೆ ಹೊಲದಲ್ಲಿ ಅಡಗಿಕೊಳ್ಳಲು ಅವಕಾಶ ಮಾಡಿಕೊಡು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us