Bible Versions
Bible Books

1 Samuel 21:5 (ISAIAH_14_1)

Versions

KNV   ದಾವೀದನು ಯಾಜಕನಿಗೆ ಪ್ರತ್ಯುತ್ತರ ವಾಗಿ--ನಾನು ಹೊರಡುವದಕ್ಕಿಂತ ಮುಂಚೆ ನಿನ್ನೆಯೂ ಮೊನ್ನೆಯೂ ಸ್ತ್ರೀಯರು ನಮಗೆ ದೂರವಾ ಗಿದ್ದರು. ಯೌವನಸ್ಥರ ಪಾತ್ರೆಗಳು ಪರಿಶುದ್ಧವಾಗಿವೆ; ರೊಟ್ಟಿಯು ಹೊತ್ತು ಪಾತ್ರೆಯಲ್ಲಿ ಪರಿಶುದ್ಧ ಮಾಡಲ್ಪಟ್ಟದ್ದಾಗಿದ್ದರೂ ಅದು ಒಂದು ವಿಧವಾಗಿ ಬಳಕೆಯಾಗಿದೆ ಅಂದನು.
ERVKN   ಯಾಜಕನು ದಾವೀದನಿಗೆ, “ನನ್ನ ಬಳಿ ಸಾಧಾರಣವಾದ ರೊಟ್ಟಿಗಳಿಲ್ಲ. ಆದರೆ ಕೆಲವು ಪವಿತ್ರ ರೊಟ್ಟಿಗಳಿವೆ. ನಿನ್ನ ಸೈನಿಕರು ಯಾವ ಹೆಂಗಸಿನೊಡನೆಯೂ ಲೈಂಗಿಕ ಸಂಬಂಧ ಮಾಡಿಲ್ಲದಿದ್ದರೆ ಅವರು ಅವುಗಳನ್ನು ತಿನ್ನಬಹುದು” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us