Versions
KNV ನಿಮ್ಮ ನಂಬಿಕೆಯ ಮೇಲೆ ನಾವು ದೊರೆತನ ಮಾಡುವದಕ್ಕಾಗಿ ಅಲ್ಲ; ಆದರೆ ನಿಮ್ಮ ಸಂತೋಷಕ್ಕೆ ಸಹಾಯಮಾಡುವವರಾಗಿದ್ದೇವೆ. ಯಾಕಂದರೆ ನೀವು ನಂಬಿಕೆಯಲ್ಲಿ ನಿಂತಿದ್ದೀರಿ.
ERVKN ನಿಮ್ಮ ನಂಬಿಕೆಯನ್ನು ಹತೋಟಿಯಲ್ಲಿಟ್ಟುಕೊಳ್ಳಲು ನಾವು ಪ್ರಯತ್ನಿಸುತ್ತಿದ್ದೇವೆಂದು ನಾನು ಹೇಳುತ್ತಿಲ್ಲ. ನೀವು ನಂಬಿಕೆಯಲ್ಲಿ ದೃಢವಾಗಿದ್ದೀರಿ. ಆದರೆ ನಾವು ನಿಮ್ಮ ಸಂತೋಷಕ್ಕಾಗಿ ನಿಮ್ಮ ಜೊತೆಕೆಲಸದವರಾಗಿದ್ದೇವೆ.