Bible Versions
Bible Books

2 Corinthians 1:17 (ISAIAH_14_1)

Versions

KNV   ಆದದರಿಂದ ನಾನು ಹೀಗೆ ಮನಸ್ಸು ಮಾಡಿದಾಗ ಹಗುರು ಭಾವನೆಯನ್ನು ತೋರಿಸಿದೆನೋ? ಇಲ್ಲವೆ ನಾನು ಉದ್ದೇಶಿಸದವು ಗಳು ಹೌದು, ಹೌದು ಅಂದ ಮೇಲೆ ಅಲ್ಲ, ಅಲ್ಲ ಅನ್ನುವಂತೆ ಮಾನುಷ್ಯ ರೀತಿಯಲ್ಲಿ ಉದ್ದೇಶಿಸು ತ್ತೇನೋ?
ERVKN   ನಾನು ಯೋಜನೆಗಳನ್ನು ಮಾಡಿದಾಗ ನಿಮ್ಮ ಬಳಿಗೆ ಬರುವ ಉದ್ದೇಶ ನಿಜವಾಗಿಯೂ ನನಗಿರಲಿಲ್ಲವೆಂದು ಯೋಚಿಸುತ್ತೀರಾ? ನಾನು ಪ್ರಾಪಂಚಿಕರಂತೆ ಯೋಜನೆಗಳನ್ನು ಮಾಡಿದೆನೋ? ಅವರಾದರೊ ಯೋಜನೆಗಳನ್ನು ಮಾಡುವಾಗ “ಹೌದು, ಹೌದು” ಎಂತಲೂ ಅದೇ ಸಮಯದಲ್ಲಿ “ಇಲ್ಲ, ಇಲ್ಲ” ಎಂತಲೂ ಹೇಳುತ್ತಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us