Versions
KNV ನಾವು ಅಂದರೆ ನಾನೂ ಸಿಲ್ವಾನನೂ ತಿಮೊಥೆಯನೂ ನಿಮ್ಮಲ್ಲಿ ಸಾರಿದ ದೇವರ ಮಗನಾದ ಯೇಸು ಕ್ರಿಸ್ತನು ಹೌದೆಂತಲೂ ಅಲ್ಲವೆಂತಲೂ ಇರುವದಿಲ್ಲ. ಆದರೆ ಆತನಲ್ಲಿ ಹೌದೆಂಬದೇ ನೆಲೆ ಗೊಂಡಿದೆ.
ERVKN ಸೀಲನು, ತಿಮೊಥೆಯನು ಮತ್ತು ನಾನು ನಿಮಗೆ ಬೋಧಿಸಿದ ದೇವರ ಮಗನಾದ ಯೇಸುಕ್ರಿಸ್ತನು ಹೌದೆಂತಲೂ ಅಲ್ಲವೆಂತಲೂ ಎರಡು ರೀತಿಯಲ್ಲಿರಲಿಲ್ಲ. ಕ್ರಿಸ್ತನಲ್ಲಿ ಯಾವಾಗಲೂ ಇರುವಂಥದ್ದು “ಹೌದು” ಎಂಬುದೇ.