Versions
KNV ನಮಗೆ ಸಂಭವಿಸುವ ಎಲ್ಲಾ ಸಂಕಟಗಳಲಿನಮಗೆ ಸಂಭವಿಸುವ ಎಲ್ಲಾ ಸಂಕಟಗಳಲಿ ಆತನು ನಮ್ಮನ್ನು ಸಂತೈಸುತ್ತಾನೆ; ಹೀಗೆ ದೇವರಿಂದ ನಮಗಾಗುವ ಆದರಣೆಯ ಮೂಲಕ ನಾವು ನಾನಾ ವಿಧವಾದ ಸಂಕಟಗಳಲ್ಲಿ ಇರುವವರನ್ನು ಸಂತೈಸು ವದಕ್ಕೆ ಶಕ್ತರಾಗುತ್ತೇವೆ.
ERVKN ನಮಗೆ ಸಂಕಷ್ಟವಿರುವಾಗಲೆಲ್ಲಾ ಆತನು ನಮ್ಮನ್ನು ಸಂತೈಸುತ್ತಾನೆ; ಸಂಕಷ್ಟಗಳಲ್ಲಿರುವ ಇತರ ಜನರನ್ನು ಸಂತೈಸಲು ಇದರ ಮೂಲಕ ನಾವು ಸಹ ಶಕ್ತರಾಗುತ್ತೇವೆ. ದೇವರು ನಮ್ಮನ್ನು ಸಂತೈಸುವಂತೆಯೇ ನಾವು ಸಹ ಅವರನ್ನು ಸಂತೈಸಬಲ್ಲವರಾಗುತ್ತೇವೆ.