Versions
KNV ಆ ಗದ್ದಲವು ನಿಂತ ತರುವಾಯ ಪೌಲನು ಶಿಷ್ಯರನ್ನು ತನ್ನ ಹತ್ತಿರಕ್ಕೆ ಕರೆದು ಅವರನ್ನು ಅಪ್ಪಿಕೊಂಡನು; ಇದಾದ ಮೇಲೆ ಅವನು ಮಕೆ ದೋನ್ಯಕ್ಕೆ ಹೋಗಲು ಹೊರಟನು.
ERVKN ಗಲಭೆಯು ನಿಂತುಹೋದ ಮೇಲೆ, ಪೌಲನು ಯೇಸುವಿನ ಶಿಷ್ಯರನ್ನು ಕರೆಯಿಸಿ ಅವರನ್ನು ಧೈರ್ಯಪಡಿಸಿದನು. ಬಳಿಕ ಪೌಲನು ಅಲ್ಲಿಂದ ಹೊರಟು ಮಕೆದೋನಿಯಾಕ್ಕೆ ಹೋದನು.