Versions
KNV ಇದಲ್ಲದೆ ಅಂತ್ಯಕಾಲದ ವರೆಗೆ ಅವರನ್ನು ಶೋಧಿಸುವದಕ್ಕೂ ಶುದ್ಧಮಾಡುವದಕ್ಕೂ ಶುಭ್ರ ಪಡಿಸುವದಕ್ಕೂ ವಿವೇಕಿಗಳಲ್ಲಿ ಕೆಲವರು ಬೀಳುವರು; ಇದು (ಅಂತ್ಯವು) ನಿಯಮಿತ ಕಾಲಕ್ಕೆ ಇರುವದು;
ERVKN ಜ್ಞಾನಿಗಳಾದ ಕೆಲವು ಯೆಹೂದ್ಯರು ತಪ್ಪುಗಳನ್ನು ಮಾಡಿ ಬಿದ್ದುಹೋಗುವರು. ಆದರೆ ಹಿಂಸೆ ನಡೆಯಬೇಕು. ಏಕೆಂದರೆ ಅಂತ್ಯಕಾಲ ಬರುವವರೆಗೆ ಅವರು ದೃಢಚಿತ್ತರೂ ಶುದ್ಧರೂ ನಿಷ್ಕಳಂಕರೂ ಆಗಬೇಕು. ಸರಿಯಾದ ಸಮಯಕ್ಕೆ ಅಂತ್ಯಕಾಲ ಬರುವದು.