Versions
KNV ನಿನ್ನ ದೇವರಾದ ಕರ್ತನ ಸನ್ನಿಧಿಯಲ್ಲಿ, ಆತನು ಆದು ಕೊಳ್ಳುವ ಸ್ಥಳದಲ್ಲಿ ಇಸ್ರಾಯೇಲಿನವರೆಲ್ಲರು ಕಾಣಿಸಿ ಕೊಳ್ಳುವದಕ್ಕೆ ಬಂದಾಗ ನೀನು ಈ ನ್ಯಾಯಪ್ರಮಾಣ ವನ್ನು ಇಸ್ರಾಯೇಲಿನವರೆಲ್ಲರ ಮುಂದೆ ಅವರು ಕೇಳುವಹಾಗೆ ಓದಬೇಕು.
ERVKN ಆ ಹಬ್ಬದ ಸಮಯದಲ್ಲಿ ಇಸ್ರೇಲರೆಲ್ಲರು ತಮ್ಮ ದೇವರಾದ ಯೆಹೋವನು ಆರಿಸುವ ವಿಶೇಷ ಸ್ಥಳದಲ್ಲಿ ಕೂಡಿಬರುವಾಗ ಈ ಬೋಧನೆಯ ಪುಸ್ತಕವನ್ನು ಎಲ್ಲರಿಗೂ ಕೇಳಿಸುವಂತೆ ಓದಬೇಕು.