Bible Versions
Bible Books

Deuteronomy 31:14 (ISAIAH_14_1)

Versions

KNV   ಇದಲ್ಲದೆ ಕರ್ತನು ಮೋಶೆಗೆ--ಇಗೋ, ನೀನು ಸಾಯುವ ದಿನಗಳು ಸವಿಾಪವಾದವು. ಯೆಹೋಶುವ ನನ್ನು ಕರೆದು ನೀವು ಸಭೆಯ ಗುಡಾರದಲ್ಲಿ ನಿಂತು ಕೊಳ್ಳಿರಿ; ಆಗ ಅವನಿಗೆ ಆಜ್ಞೆ ಕೊಡುವೆನು ಅಂದನು. ಪ್ರಕಾರ ಮೋಶೆಯೂ ಯೆಹೋಶುವನೂ ಹೋಗಿ ಸಭೆಯ ಗುಡಾರದಲ್ಲಿ ನಿಂತುಕೊಂಡರು.
ERVKN   ಯೆಹೋವನು ಮೋಶೆಗೆ, “ನೀನು ಸಾಯುವ ಸಮಯವು ಹತ್ತಿರವಾಗುತ್ತಾ ಬಂತು. ಯೆಹೋಶುವನನ್ನು ದೇವದರ್ಶನ ಗುಡಾರಕ್ಕೆ ಕರೆದುಕೊಂಡು ಬಾ. ಅವನು ಮಾಡಬೇಕಾದ ವಿಷಯಗಳನ್ನು ನಾನು ಯೆಹೋಶುವನಿಗೆ ತಿಳಿಸುವೆನು” ಎಂದು ಹೇಳಿದನು. ಮೋಶೆಯೂ ಯೆಹೋಶುವನೂ ದೇವದರ್ಶನ ಗುಡಾರದೊಳಗೆ ಹೋದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us