Bible Versions
Bible Books

Deuteronomy 31:19 (ISAIAH_14_1)

Versions

KNV   ಹೀಗಿರುವದರಿಂದ ಈಗ ಹಾಡನ್ನು ಬರೆದು ಕೊಳ್ಳಿರಿ; ಇಸ್ರಾಯೇಲ್‌ ಮಕ್ಕಳಿಗೆ ಅದನ್ನು ಕಲಿಸು; ಇಸ್ರಾಯೇಲ್‌ ಮಕ್ಕಳಲ್ಲಿ ಹಾಡು ನನಗೆ ಸಾಕ್ಷಿಯಾ ಗಿರುವ ಹಾಗೆ ಅದನ್ನು ಅವರ ಬಾಯಿಗಳಲ್ಲಿ ಇಡು.
ERVKN   “ಆದುದರಿಂದ ನೀನು ಹಾಡನ್ನು ಬರೆ, ಇಸ್ರೇಲರಿಗೆ ಇದನ್ನು ಕಲಿಸು. ಹಾಡನ್ನು ಹಾಡಲು ಅವರಿಗೆ ಕಲಿಸು. ಆಗ ಇದು ಇಸ್ರೇಲ್ ಜನರ ವಿರುದ್ಧವಾಗಿ ಸಾಕ್ಷಿಯಾಗುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us