Versions
KNV ಆತನು ನೂನನ ಮಗನಾದ ಯೆಹೋಶುವನಿಗೆ ಆಜ್ಞೆಕೊಟ್ಟು--ಬಲವಾಗಿರು; ಧೈರ್ಯವಾಗಿರು; ನಾನು ಇಸ್ರಾಯೇಲ್ ಮಕ್ಕಳಿಗೆ ಪ್ರಮಾಣಮಾಡಿದ ದೇಶಕ್ಕೆ ನೀನು ತರುವಿ; ನಾನು ನಿನ್ನ ಸಂಗಡ ಇರುವೆನು ಅಂದನು.
ERVKN ನೂನನ ಮಗನಾದ ಯೆಹೋಶುವನೊಂದಿಗೆ ಯೆಹೋವನು ಮಾತನಾಡಿ ಹೇಳಿದ್ದೇನೆಂದರೆ:”ಧೈರ್ಯವಂತನಾಗಿದ್ದು ಬಲಗೊಳ್ಳು, ನೀನು ಜನರನ್ನು ವಾಗ್ದಾನದ ದೇಶಕ್ಕೆ ನಡೆಸಬೇಕು. ನಾನು ನಿನ್ನೊಂದಿಗಿರುವೆನು.”