Versions
KNV ಬಲವಾಗಿರ್ರಿ; ಧೈರ್ಯವಾಗಿರ್ರಿ; ಭಯಪಡಬೇಡಿರಿ; ಅವರಿಗೆ ಹೆದರಬೇಡಿರಿ; ನಿನ್ನ ದೇವರಾದ ಕರ್ತನು ತಾನೇ ನಿನ್ನ ಸಂಗಡ ಹೋಗುತ್ತಾನೆ; ಆತನು ನಿನ್ನನ್ನು ಬಿಡುವದಿಲ್ಲ, ವಿಸರ್ಜಿಸುವದೂ ಇಲ್ಲ ಎಂದು ಹೇಳಿದನು.
ERVKN ಧೈರ್ಯವಾಗಿರಿ, ಶಕ್ತಿಹೊಂದಿದವರಾಗಿರಿ, ಆ ಜನರಿಗೆ ಹೆದರಬೇಡಿರಿ. ಯಾಕೆಂದರೆ ದೇವರಾದ ಯೆಹೋವನು ನಿಮ್ಮ ಸಂಗಡ ಇರುವನು. ಆತನು ನಿಮ್ಮ ಕೈ ಬಿಡುವುದಿಲ್ಲ, ನಿಮ್ಮನ್ನು ತೊರೆಯುವುದಿಲ್ಲ.”