Versions
KNV ಇದಲ್ಲದೆ ಮೋಶೆಯು ಈ ನ್ಯಾಯಪ್ರಮಾಣವನ್ನು ಬರೆದು ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವಂಥ ಲೇವಿಯ ಕುಮಾರರಾದ ಯಾಜಕರಿಗೂ ಇಸ್ರಾಯೇಲಿನ ಎಲ್ಲಾ ಹಿರಿಯರಿಗೂ ಒಪ್ಪಿಸಿದನು.
ERVKN ಆಮೇಲೆ ಮೋಶೆಯು ಬೋಧನೆಗಳನ್ನೆಲ್ಲಾ ಬರೆದು ಯಾಜಕರ ಕೈಯಲ್ಲಿ ಅದನ್ನು ಕೊಟ್ಟನು. ಯಾಜಕರು ಲೇವಿಯ ಕುಲದವರು. ಅವರ ಕರ್ತವ್ಯ ಏನಾಗಿತ್ತೆಂದರೆ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ಹೊರುವುದು. ಮೋಶೆಯು ಇಸ್ರೇಲರ ಎಲ್ಲಾ ಹಿರಿಯರಿಗೂ ಬೋಧನೆಯ ಪುಸ್ತಕವನ್ನು ಕೊಟ್ಟನು.