Versions
KNV ಆತನೇ ಬಂಡೆ. ಆತನ ಕಾರ್ಯವು ಸಂಪೂರ್ಣ ವಾದದ್ದು. ಆತನ ಮಾರ್ಗಗಳೆಲ್ಲಾ ನ್ಯಾಯವಾಗಿವೆ; ಆತನು ಸತ್ಯದ ಮತ್ತು ದೋಷರಹಿತನಾದ ದೇವರು, ಆತನು ನೀತಿವಂತನೂ ಯಥಾರ್ಥನೂ ಆಗಿದ್ದಾನೆ.
ERVKN ಯೆಹೋವನ ಕಾರ್ಯವು ನಿಷ್ಕಳಂಕವಾದದ್ದು. ಯಾಕೆಂದರೆ ಆತನ ಮಾರ್ಗವೆಲ್ಲವೂ ಸರಿಯಾದದ್ದೇ. ದೇವರು ಸತ್ಯವಂತನೂ ನಂಬಿಗಸ್ತನೂ ಆಗಿದ್ದಾನೆ. ಆತನು ಒಳ್ಳೆಯವನೂ ಪ್ರಾಮಾಣಿಕನೂ ಆಗಿದ್ದಾನೆ.