Bible Versions
Bible Books

Ephesians 4:8 (ISAIAH_14_1)

Versions

KNV   ಆದದರಿಂದ--ಆತನು ಉನ್ನತ ಸ್ಥಾನಕ್ಕೆ ಏರಿಹೋದಾಗ ಸೆರೆಯನ್ನು ಸೆರೆಹಿಡಿದುಕೊಂಡು ಹೋಗಿ ಮನುಷ್ಯರಿಗೆ ದಾನಗಳನ್ನು ಕೊಟ್ಟನು ಎಂದು ಆತನು ಹೇಳುತ್ತಾನೆ.
ERVKN   ಆದಕಾರಣವೇ ಪವಿತ್ರ ಗ್ರಂಥದಲ್ಲಿ ರೀತಿ ಬರೆದಿದೆ: “ಆತನು ಆಕಾಶದ ಉನ್ನತಸ್ಥಾನಕ್ಕೆ ಏರಿಹೋದಾಗ, ಶತ್ರುಗಳನ್ನು ಸೆರೆಯಾಳುಗಳಾಗಿ ಕೊಂಡೊಯ್ದು ಜನರಿಗೆ ದಾನಗಳನ್ನು ಮಾಡಿದನು.” ಕೀರ್ತನೆ 68:18
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us