Versions
KNV ಕೀರ್ತನೆಗಳಿಂದಲೂ ಸಂಗೀತ ಗಳಿಂದಲೂ ಆತ್ಮಸಂಬಂಧವಾದ ಹಾಡುಗಳಿಂದಲೂ ನಿಮಗೆ ನೀವೇ ಮಾತನಾಡಿಕೊಳ್ಳುತ್ತಾ ನಿಮ್ಮ ಹೃದಯದಲ್ಲಿ ಕರ್ತನಿಗೆ ಗಾನಮಾಡುತ್ತಾ ಇಂಪಾಗಿ ಹಾಡುತ್ತಾ ಇರ್ರಿ.
ERVKN ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮಿಕ ಹಾಡುಗಳಿಂದಲೂ ಒಬ್ಬರಿಗೊಬ್ಬರು ಮಾತಾಡಿರಿ. ನಿಮ್ಮ ಹೃದಯಗಳಲ್ಲಿ ಪ್ರಭುವಿಗೆ ವಾದ್ಯ ನುಡಿಸುತ್ತಾ ಹಾಡಿರಿ.