Bible Versions
Bible Books

Ephesians 5:2 (ISAIAH_14_1)

Versions

KNV   ಕ್ರಿಸ್ತನು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತನ್ನನ್ನೇ ದೇವರಿಗೆ ಸುಗಂಧವಾಸನೆಯಾದ ಕಾಣಿಕೆ ಯಾಗಿಯೂ ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.
ERVKN   ಪ್ರೀತಿಯಿಂದ ಬಾಳಿರಿ. ಕ್ರಿಸ್ತನು ನಮ್ಮನ್ನು ಪ್ರೀತಿಸಿದಂತೆ ನೀವೂ ಇತರರನ್ನು ಪ್ರೀತಿಸಿರಿ. ಕ್ರಿಸ್ತನು ನಮಗೋಸ್ಕರವಾಗಿ ತನ್ನನ್ನೇ ಪರಿಮಳದ ಕಾಣಿಕೆಯಾಗಿಯೂ ಯಜ್ಞವಾಗಿಯೂ ದೇವರಿಗೆ ಸಮರ್ಪಿಸಿಕೊಂಡನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us