Bible Versions
Bible Books

Esther 1:17 (ISAIAH_14_1)

Versions

KNV   ಯಾಕಂದರೆ ರಾಣಿಯ ನಡತೆಯೂ ಸಮಸ್ತ ಸ್ತ್ರೀಯರಿಗೆ ಗೊತ್ತಾಗುವದು, ಅರಸನಾದ ಅಹಷ್ವೇ ರೋಷನು ರಾಣಿಯಾದ ವಷ್ಟಿಯನ್ನು ತನ್ನ ಮುಂದೆ ಕರಕೊಂಡು ಬರ ಹೇಳಿದನು; ಆದರೆ ಅವಳು ಬಾರದೆ ಹೋದಳೆಂದು ಹೇಳಲ್ಪಟ್ಟಾಗ ಅವರು ತಮ್ಮ ಯಜ ಮಾನರನ್ನು ತಮ್ಮ ಕಣ್ಣುಗಳ ಮುಂದೆ ತಿರಸ್ಕರಿಸುವರು.
ERVKN   ಹೇಗೆಂದರೆ: ರಾಣಿಯು ಮಾಡಿದ್ದನ್ನು ರಾಜ್ಯದ ಇತರ ಸ್ತ್ರೀಯರು ಕೇಳಿ ತಾವೂ ತಮ್ಮ ಗಂಡಂದಿರಿಗೆ ಅವಿಧೇಯರಾಗುವರು. ಅವರು ತಮ್ಮ ಗಂಡಂದಿರಿಗೆ, ‘ರಾಜ ಅಹಷ್ವೇರೋಷನು ವಷ್ಟಿರಾಣಿಯನ್ನು ಕರೆದುಕೊಂಡು ಬರಬೇಕೆಂದು ಆಜ್ಞಾಪಿಸಿದನು, ಆದರೆ ಆಕೆ ಬರಲಿಲ್ಲ’ ಎಂದು ಹೇಳುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us