Bible Versions
Bible Books

Esther 2:4 (ISAIAH_14_1)

Versions

KNV   ಅರಸನ ಕಣ್ಣು ಗಳಿಗೆ ಚೆನ್ನಾಗಿರುವ ಕನ್ನಿಕೆಯು ವಷ್ಟಿಗೆ ಬದಲಾಗಿ ರಾಣಿಯಾಗಲಿ ಅಂದನು. ಮಾತು ಅರಸನಿಗೆ ಚೆನ್ನಾಗಿ ಕಾಣಿಸಿದ್ದರಿಂದ ಹಾಗೆಯೇ ಮಾಡಿದನು.
ERVKN   ಅನಂತರ ರಾಜನಿಗೆ ಇಷ್ಟವಾದ ಕನ್ನಿಕೆಯನ್ನು ವಷ್ಟಿಯ ಬದಲಾಗಿ ರಾಣಿಯನ್ನಾಗಿ ಮಾಡಲಿ” ಎಂದು ಹೇಳಿದರು. ಅವರ ಸಲಹೆ ರಾಜನಿಗೆ ಸರಿಯೆನಿಸಿದ್ದರಿಂದ ಅವನು ಅದಕ್ಕೆ ಒಪ್ಪಿಕೊಂಡನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us