Versions
KNV ಅರಸನ ಮಾತೂ ಅವನ ಕಟ್ಟ ಳೆಯೂ ಕೇಳಿದ ತರುವಾಯ ಶೂಷನ್ ಅರಮನೆಯಲ್ಲಿ ಹೇಗೈಯ ಕೈಗೆ ಅನೇಕ ಕನ್ಯಾಸ್ತ್ರೀಯರು ಕೂಡಿಸಲ್ಪ ಡುವಾಗ ಏನಾಯಿತಂದರೆ, ಎಸ್ತೇರಳು ಅರಸನ ಮನೆಯಲ್ಲಿ ಸ್ತ್ರೀಯರ ಕಾವಲಿನವನಾದ ಹೇಗೈಯ ಕೈಗೆ ಒಪ್ಪಿಸಲ್ಪಟ್ಟಳು.
ERVKN ರಾಜಾಜ್ಞೆಯು ರಾಜ್ಯದ ಎಲ್ಲಾ ಭಾಗಗಳಲ್ಲಿ ಪ್ರಕಟಿಸಲ್ಪಟ್ಟಾಗ ಅನೇಕ ಕನ್ಯೆಯರನ್ನು ರಾಜಧಾನಿಯಾದ ಶೂಷನ್ಗೆ ಕರೆದುಕೊಂಡು ಬಂದರು. ಇವರನ್ನೆಲ್ಲಾ ಹೇಗೈಯ ವಶಕ್ಕೆಕೊಟ್ಟರು. ಆ ಕನ್ಯೆಯರಲ್ಲಿ ಎಸ್ತೇರಳು ಸಹ ಒಬ್ಬಳಾಗಿದ್ದಳು. ಎಸ್ತೇರಳನ್ನೂ ಅರಮನೆಗೆ ಕರೆದು ಕೊಂಡು ಹೋಗಿ ಹೇಗೈಯ ವಶಕ್ಕೆ ಕೊಟ್ಟರು.