Versions
KNV ಆಗ ಅರಸನು ತನ್ನ ಕೈಯಲ್ಲಿದ್ದ ಉಂಗುರವನ್ನು ತೆಗೆದು ಯೆಹೂದ್ಯರ ವೈರಿಯಾದ ಅಗಾಗನಾದ ಹಮ್ಮೆದಾತನ ಮಗನಾದ ಹಾಮಾನನಿಗೆ ಕೊಟ್ಟನು.
ERVKN ಆಗ ಅರಸನು ತನ್ನ ಮುದ್ರೆಯುಂಗುರವನ್ನು ಬೆರಳಿನಿಂದ ತೆಗೆದು ಹಾಮಾನನಿಗೆ ಕೊಟ್ಟನು. ಹಾಮಾನನು ಅಗಾಗನ ವಂಶದವನಾದ ಹಮ್ಮೆದಾತನ ಮಗನು. ಈ ಹಾಮಾನನು ಯೆಹೂದ್ಯರ ಕಡುವೈರಿಯಾಗಿದ್ದನು.