Bible Versions
Bible Books

Esther 3:2 (ISAIAH_14_1)

Versions

KNV   ಆದಕಾರಣ ಅರಮನೆಯ ಬಾಗಲ ಲ್ಲಿರುವ ಅರಸನ ಸಮಸ್ತ ಸೇವಕರು ಬೊಗ್ಗಿ ಹಾಮಾನ ನಿಗೆ ಅಡ್ಡಬಿದ್ದರು. ಅರಸನು ಅವನನ್ನು ಕುರಿತು ಹಾಗೆಯೇ ಆಜ್ಞಾಪಿಸಿದ್ದನು, ಆದರೆ ಮೊರ್ದೆಕೈ ಬೊಗ್ಗದೆ ಅಡ್ಡಬೀಳದೆ ಇದ್ದನು.
ERVKN   ರಾಜ್ಯದ ಎಲ್ಲಾ ಅಧಿಕಾರಿಗಳೂ ಅರಮನೆಯ ಹೆಬ್ಬಾಗಿಲ ಬಳಿಯಲ್ಲಿದ್ದವರೆಲ್ಲರೂ ಅವನಿಗೆ ಅಡ್ಡಬೀಳುತ್ತಿದ್ದರು. ಇದು ರಾಜಾಜ್ಞೆಯಾಗಿತ್ತು. ಆದರೆ ಮೊರ್ದೆಕೈ ಮಾತ್ರ ಅವನಿಗೆ ಅಡ್ಡಬೀಳಲೂ ಇಲ್ಲ ಗೌರವಿಸಲೂ ಇಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us