Versions
KNV ಆದರೆ ಅವರು ದಿನ ದಿನ ಅವನಿಗೆ ಹೇಳಿದಾಗ್ಯೂ ಅವನು ಅವರ ಮಾತು ಕೇಳದೆ ಹೋದದರಿಂದ ಅವರು ಮೊರ್ದೆಕೈಯ ಮಾತುಗಳು ನಿಲ್ಲುವವೋ ಎಂದು ನೋಡಿಕೊಳ್ಳಲು ಹಾಮಾನನಿಗೆ ತಿಳಿಸಿದರು. ಯಾಕಂದರೆ ತಾನು ಯೆಹೂದ್ಯನೆಂದು ಅವರಿಗೆ ಹೇಳಿದ್ದನು.
ERVKN ಪ್ರತಿದಿನ ಆ ಅಧಿಕಾರಿಗಳು ಮೊರ್ದೆಕೈಗೆ ಹೇಳಿದರೂ ಅವನು ಹಾಮಾನನಿಗೆ ಅಡ್ಡಬೀಳಲೂ ಇಲ್ಲ, ಗೌರವಿಸಲೂ ಇಲ್ಲ. ಈ ವಿಷಯವನ್ನು ಅಧಿಕಾರಿಗಳು ಹಾಮಾನನಿಗೆ ತಿಳಿಸಿದರು. ಮೊರ್ದೆಕೈಗೆ ಹಾಮಾನನು ಮಾಡುವದನ್ನು ನೋಡಲು ಕಾದಿದ್ದರು. ಮೊರ್ದೆಕೈ ಅವರಿಗೆ ತಾನು ಯೆಹೂದ್ಯನೆಂದು ತಿಳಿಸಿದ್ದನು.