Bible Versions
Bible Books

Exodus 15:16 (ISAIAH_14_1)

Versions

KNV   ಭಯವೂ ಹೆದರಿಕೆಯೂ ಅವರ ಮೇಲೆ ಬೀಳು ವದು; ನಿನ್ನ ಜನರು ದಾಟಿ ಹೋಗುವ ವರೆಗೆ ಕರ್ತನೇ, ನೀನು ಕೊಂಡುಕೊಂಡ ಜನರು ದಾಟಿ ಹೋಗುವ ವರೆಗೆ ನಿನ್ನ ಬಾಹುವಿನ ದೊಡ್ಡಸ್ತಿಕೆಯಿಂದ ಅವರು ಕಲ್ಲಿನಂತೆ ಸ್ತಬ್ಧರಾಗುವರು.
ERVKN   ನಿನ್ನ ಭುಜಬಲವನ್ನು ಅವರು ಕಂಡು ಭಯಭೀತರಾಗುವರು. ಯೆಹೋವನ ಜನರು ದಾಟಿ ಹೋಗುವವರೆಗೆ, ನೀನು ರೂಪಿಸಿದ ಜನರು ದಾಟಿ ಹೋಗುವವರೆಗೆ, ಅವರು ಬಂಡೆಯಂತೆ ಮೌನವಾಗಿರುವರು. ಮೋಶೆಯ ಗೀತೆ
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us